ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಬಹುಭಾಷಾ ನಟ, ಕಮಲ್ ಹಾಸನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕಮಲ್ ಹಾಸನ್ ಚೆನ್ನೈನ ಶ್ರೀರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲ ಮಾಹಿತಿ ಪ್ರಕಾರ ಅವರು ಸಾಮಾನ್ಯ ಆರೋಗ್ಯ ತಪಾಸಣೆಗೆ ತೆರಳಿದ್ದಾರೆ ಎನ್ನಲಾಗಿದೆ.
ಒಂದೆಡೆ ಇಂಡಿಯನ್ 2 ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಿರುವ ಕಮಲ್ ಹಾಸನ್, ಮತ್ತೊಂದೆಡೆ ತಮಿಳು ಬಿಗ್ ಬಾಸ್ ಸೀಜನ್-6 ನ್ನು ನಡೆಸುತ್ತಿದ್ದಾರೆ. ಈ ಮಧ್ಯೆ ಆಸ್ಪತ್ರೆಗೆ ದಾಖಲಾಗಿರುವುದು ಅಭಿಮಾನಗಳಲ್ಲಿ ಆತಂಕ ತಂದಿದೆ.
ರಾಜ್ಯದ ಶಕ್ತಿ ನಮ್ಮ ಜನರಲ್ಲಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ