Kannada NewsLatest

ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿದ್ದ ಲಾರಿಗೆ ಮೂರು ಕಾರುಗಳು ಡಿಕ್ಕಿಹೊಡೆದ ಘಟನೆ ವಂಟಮೂರಿ ಘಾಟ್ ಬಳಿ ನಡೆದಿದೆ.

ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ 7ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದಾಗಿ ಹೆದ್ದಾರಿಯಲ್ಲಿ  ಟ್ರಾಫಿಕ್ ಜಾಮ್ ಉಂಟಾಗಿದೆ.  ಸಂಚಾರ ಸುಗಮಗೊಳಿಸಲು ಪೊಲೀಸರು ಪ್ರಯತ್ನ ನಡೆಸುತ್ತಿದ್ದಾರೆ.

Home add -Advt

ಅಪಘಾತದ ಸ್ಥಳಕ್ಕೆ ಬೆಳಗಾವಿ ಡಿಸಿಪಿ ಸ್ನೇಹಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿ ಅಪಘಾತದಲ್ಲಿ ಸಾವು

https://pragati.taskdun.com/indian-student-died-in-canada-by-road-accident/

ಪಶ್ಚಿಮ ಬಂಗಾಳದ ಸಂಸದೆ ಹಾಟ್ ಅವತಾರಕ್ಕೆ ಅವಕ್ಕಾದ ಜನ !

https://pragati.taskdun.com/west-bengal-tmc-mp-nusrath-jahan-hot-look-photo-viral-in-social-media/

Related Articles

Back to top button