
ಪ್ರಗತಿವಾಹಿನಿ ಸುದ್ದಿ; ಉಡುಪಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕನ ದೇಹ ಛಿದ್ರ ಛಿದ್ರವಾಗಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಬಂಕೇಶ್ವರದಲ್ಲಿ ನಡೆದಿದೆ.
ಸಂತೋಷ್ (28) ಮೃತ ಯುವಕ. ಬಂಕೇಶ್ವರದಿಂದ ತನ್ನ ಮನೆಗೆ ಹೋಗುತ್ತಿದ್ದಾಗ ಏಕಾಏಕಿ ಬಂದ ರೈಲು ಸಂತೋಷ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕನ ದೇಹ ಛಿದ್ರ ಛಿದ್ರವಾಗಿ ಬಿದ್ದಿದೆ.
ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮತ್ತೊಂದು ಲಿವ್ ಇನ್ ರಿಲೇಶನ್ ಶಿಫ್ ಪ್ರಕರಣ; ಕೊಲೆಯಲ್ಲಿ ಅಂತ್ಯ
https://pragati.taskdun.com/live-in-relationshiplover-murderramamurthynagar/