Latest

ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಭೇಟಿ ಮಾಡಿದ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹಿರಿಯ ವಕೀಲ ಫಾಲಿ ಎಸ್. ನಾರಿಮನ್ ಅವರನ್ನು ಭೇಟಿ ಮಾಡಿ ಸೌಹಾರ್ದಯುತ ಮಾತುಕತೆ ನಡೆಸಿದರು.

ರಾಜ್ಯಕ್ಕೆ 5 ದಶಕಗಳ ಕಾಲ ಸೇವೆ ಸಲ್ಲಿಸಿರುವ ನಾರಿಮನ್ ಅವರು ಕರ್ನಾಟಕದ ನೀರಿನ ಹಿತರಕ್ಷಣೆ ಮಾಡಿದ್ದಾರೆ. ಈಗಲೂ ಅವರ ಸಲಹೆ ಸೂಚನೆಗಳಿಗೆ ಮೌಲ್ಯ ಇದೆ. ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಎಸ್.ಆರ್.ಬೊಮ್ಮಾಯಿ ಎಚ್.ಡಿ.ದೇವೇಗೌಡರ ಕಾಲದಲ್ಲಿ ಅವರು ಅನನ್ಯ ಸೇವೆ ಸಲ್ಲಿಸಿದ್ದಾರೆ ಎಂದರು.

Home add -Advt

“ಇದೊಂದು ಸೌಜನ್ಯದ ಭೇಟಿಯಾಗಿದ್ದು ಅವರಿಗೆ ಧನ್ಯವಾದವನ್ನು ಹೇಳುವುದಕ್ಕೆ ಬಂದಿದ್ದೇನೆ. ಗಡಿ, ಜಲ ವಿವಾದದ ಬಗ್ಗೆ ಯಾವುದೇ ವಿಶೇಷ ಚರ್ಚೆ ಮಾಡಿಲ್ಲ,” ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಮುಸ್ಲಿಂ ಹೆಣ್ಣುಮಕ್ಕಳಿಗೆ ಪ್ರತ್ಯೇಕ ಕಾಲೇಜು; ಸಿಎಂ ಸ್ಪಷ್ಟನೆ

Related Articles

Back to top button