Latest

ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈ ಬಾರಿ ಮಳೆಗಾಲ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆ ಡಿ.5ರಿಂದ ಮತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Home add -Advt

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆಗಳಲ್ಲಿ ಇಂದು ಕೂಡ ಮಳೆಯಾಗಲಿದ್ದು, ನಾಳೆಯಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.

ಜಾಮಿಯಾ ಮಸೀದಿಗೆ ನುಗ್ಗಲು ಯತ್ನಿಸಿದ ಹನುಮ ಮಾಲಾಧಾರಿಗಳು; ಮಸಿದಿ ಬಳಿ ಹೈಡ್ರಾಮಾ; ಬಿಗುವಿನ ವಾತಾವರಣ

https://pragati.taskdun.com/shreerangapattanahanumamaladharigalusankeerthana-yatrejamia-masjid/

Related Articles

Back to top button