Latest

SSLC ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023 ಮಾರ್ಚ್ ಹಾಗೂ ಏಪ್ರಿಲ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.

ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ಎಸ್ ಎಸ್ ಎಲ್ ಸಿ ಅಂತಿಮ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.

Home add -Advt

ವೇಳಾಪಟ್ಟಿ:
ಮಾಚ್ -31ರಂದು – ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಸಂಸ್ಕೃತ
ಏಪ್ರಿಲ್-4ರಂದು – ಗಣಿತ ಪರೀಕ್ಷೆ
ಏಪ್ರಿಲ್ – 6ರಂದು – ದ್ವಿತೀಯ ಭಾಷೆ- ಇಂಗ್ಲೀಷ್, ಕನ್ನಡ
ಏಪ್ರಿಲ್-10ರಂದು – ವಿಜ್ಞಾನ
ಏಪ್ರಿಲ್ -12ರಂದು – ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು
ಏಪ್ರಿಲ್-15 ರಂದು – ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

ಮಹಿಳಾ ವೈದ್ಯಾಧಿಕಾರಿ ನಿಗೂಢ ಸಾವು

https://pragati.taskdun.com/lady-doctordeathchitradurga/

Related Articles

Back to top button