Karnataka NewsLatest

*ಕೇಂದ್ರ ಪ್ರವಾಸೋದ್ಯಮ, ಸಂಸ್ಕೃತಿ ಸಚಿವರನ್ನು ಭೇಟಿಯಾದ ಸಚಿವೆ ಶಶಿಕಲಾ ಜೊಲ್ಲೆ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಅಣ್ಣಾಸಾಹೇಬ ಜೊಲ್ಲೆಯವರು ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ,ಸಂಸ್ಕೃತಿ ಇಲಾಖೆಯ ಸಚಿವರಾದ ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿದರು.

ಈ ವೇಳೆ ರಾಜ್ಯದ ಪುರಾತತ್ವ ಇಲಾಖೆಗೆ ಒಳಪಟ್ಟ ದೇವಾಲಯಗಳ ಅಭಿವೃದ್ಧಿಯ ಬಗ್ಗೆ ಚರ್ಚಿಸಿದರು.

*ಗಡಿ ವಿವಾದ: ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಸಭೆ: ಸಿಎಂ ಬೊಮ್ಮಾಯಿ*

 

https://pragati.taskdun.com/karnataka-maharashtra-border-isshueamith-shahmeetingcm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button