Latest

*ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಂಧನ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಅವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಪೊಲೀಸರು ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬುರನ್ನು ಬೆಂಗಳೂರಿನ ಹೈಗ್ರೌಂಡ್ ಠಾಣೆ ವ್ಯಾಪ್ತಿಯ ಮನೆಯಲ್ಲಿ ವಶಕ್ಕೆ ಪಡೆದಿದ್ದಾರೆ.

Home add -Advt

ಅಟ್ಟಿಕಾ ಬಾಬು ಅವರು ಕಳ್ಳರು ಕದ್ದಿರುವ ಬಂಗಾರವನ್ನು ಖರೀದಿ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಆಂಧ್ರಪೊಲೀಸರು ಇದೀದ ಬೆಂಗಳೂರು ಸಿಸಿಬಿ ಸಹಾಯದಿಂದ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

*ಭಾರಿ ಭೂಕುಸಿತ; 8 ಜನರ ದುರ್ಮರಣ*

https://pragati.taskdun.com/malaysialandslide8-people-death50-people-missing/

 

Related Articles

Back to top button