Latest

*ಬೆಂಗಳೂರು ಡ್ರಗ್ಸ್ ಪ್ರಕರಣ; ಬಾಲಿವುಡ್ ನಟಿ, ಶಾಸಕರಿಗೆ ED ನೊಟೀಸ್ ಜಾರಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ, ಟಿಆರ್ ಎಸ್ ಶಾಸಕರಿಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನೊಟೀಸ್ ಜಾರಿ ಮಾಡಿದ್ದಾರೆ.

ಬೆಂಗಳೂರಿನ ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಡ್ರಗ್ಸ್ ಪ್ರಕರಣದಲ್ಲಿ ಬಾಲಿವುಡ್ ನಟಿ ರಾಕುಲ್ ಪ್ರೀತ್ ಸಿಂಗ್, ಟಿಆರ್ ಎಸ್ ಶಾಸಕ ರೋಹಿತ್ ರೆಡ್ಡಿ ಅವರಿಗೆ ಇಡಿ (ಜಾರಿ ನಿರ್ದೇಶನಾಲಯ) ನೋಟೀಸ್ ನೀಡಿದೆ.

Home add -Advt

ಡಿಸೆಂಬರ್ 19ರಂದು ಹೈದರಾಬಾದ್ ನ ಇಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಶಾಸಕ ರೋಹಿತ್ ರೆಡ್ಡಿಗೆ ಸೂಚಿಸಲಾಗಿದೆ. ಇದೇ ವೇಳೆ ನಟಿ ರಾಕುಲ್ ಅವರೂ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

*ಹೆಜ್ಜೇನು ದಾಳಿ ತಪ್ಪಿಸಿಕೊಳ್ಳಲು ನೀರಿಗೆ ಧುಮುಕಿದ ವ್ಯಕ್ತಿ ಸಮುದ್ರಪಾಲು*

https://pragati.taskdun.com/bee-attackman-deathudupi/

Related Articles

Back to top button