ಪ್ರಗತಿ ವಾಹಿನಿ, ಬೆಳಗಾವಿ:
ಬೆಳಗಾವಿಯಲ್ಲಿ ಆರಂಭಗೊಂಡಿರುವ ರಾಜ್ಯ ವಿಧಾನ ಮಂಡಲಗಳ ಅಧಿವೇಶನದ ಸಂದರ್ಭದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿಯಾಗಿ ಮನವಿ ಸ್ವೀಕರಿಸಿದರು.
ರೈತರ ಅಹವಾಲುಗಳನ್ನು ಆಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಬೇಡಿಕೆಗಳನ್ನು ಪರಿಶೀಲಿಸುವ ಬಗ್ಗೆ ಭರವಸೆ ನೀಡಿದರು. ಪ್ರತಿಭಟನೆ ಹಿಂಪಡೆಯುವಂತೆ ವಿನಂತಿಸಿದರು.
ಈ ವೇಳೆ ಬೆಳಗಾವಿ ಪೆÇಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಸೇರಿದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳು ಇದ್ದರು.
*ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಯಾತ್ರೆ*
https://pragati.taskdun.com/yatra-of-congress-leaders-in-the-wake-of-the-legislative-assembly-elections/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ