Kannada NewsLatestUncategorized

*ವಿಧಾನ ಪರಿಷತ್ ಸಭಾಪತಿ ಚುನಾವಣೆ; ನಾಮಪತ್ರ ಸಲ್ಲಿಸಿದ ಹೊರಟ್ಟಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದು ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಜೆ.ಸಿ‌‌. ಮಾಧುಸ್ವಾಮಿ,  ಗೋವಿಂದ ಕಾರಜೋಳ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ವೈ ಎ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ವಿ‌. ಸಂಕನೂರು ಹಾಜರಿದ್ದರು.

ನಾಳೆ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ್ ಹೊರಟ್ಟಿ ನಾಮಪತ್ರ ಸಲ್ಲಿಸಿದ್ದಾರೆ.

*ಮಂತ್ರಿಗಿರಿಗಾಗಿ ಸಿಎಂ ಗೆ ಗಡುವು ನೀಡಿದ ಕೆ.ಎಸ್.ಈಶ್ವರಪ್ಪ; ಕುತೂಹಲ ಮೂಡಿಸಿದ ಮುಂದಿನ ನಡೆ*

https://pragati.taskdun.com/k-s-eshwarappapressmeetcabinet-expantioncm-basavaraj-bommai/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button