Kannada NewsKarnataka NewsLatest

ಕೇಂದ್ರದ ಜಂಟಿ ಸಮಿತಿ ಸದಸ್ಯರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆ

ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ, ೨೦೨೨ ರ ಜಂಟಿ ಸಮಿತಿಯ ಸದಸ್ಯರಾಗಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ.

ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಸಚಿವರಾದ ಅಮಿತ್ ಶಾ ಅವರು ಸಂಸತ್ತಿನಲ್ಲಿ ಮಂಡಿಸಿದ ಮಸೂದೆಯಲ್ಲಿ ಬಹುರಾಜ್ಯ ಸಹಕಾರಿ ಸಂಘಗಳ (ತಿದ್ದುಪಡಿ) ಮಸೂದೆ -೨೦೨೨ ಕಾಯ್ದೆಯಲ್ಲಿ ಲೋಕಸಭಾ ಸದಸ್ಯರನ್ನು ಒಳಗೊಂಡಿರುವ ಹಾಗೂ ರಾಜ್ಯ ಸಭಾ ಸದಸ್ಯರ ಜಂಟಿ ಸಮಿತಿಯ ರಚನೆಯಾಗಿದೆ.

ಇದಕ್ಕೆ ಚಿಕ್ಕೋಡಿಯ ಲೋಕಸಭಾ ಸಂಸದ ಅಣ್ಣಾಸಾಹೇಬ ಜೊಲ್ಲೆ ಆಯ್ಕೆಯಾಗಿದ್ದಾರೆ. ಈ ಸಮಿತಿಯ ಸದಸ್ಯರಲ್ಲಿ ಒಬ್ಬರನ್ನು ಅದರ ಅಧ್ಯಕ್ಷರನ್ನಾಗಿ ನೇಮಿಸುತ್ತಾರೆ.

 

 

*ಪರಿಷತ್ ಸಭಾಪತಿಯಾಗಿ ಹೊರಟ್ಟಿ ಅವಿರೋಧ ಆಯ್ಕೆ?; ಅಧಿಕೃತ ಘೋಷಣೆಯೊಂದೇ ಬಾಕಿ*

https://pragati.taskdun.com/basavaraj-horattividhana-parishathspeakeruncontested-choice/

*ಸತೀಶ್ ಜಾರಕಿಹೊಳಿ ಭಾಷಣಕ್ಕೆ ಅಡ್ಡಿ; ಹರ್ ಹರ್ ಮಹಾದೇವ್, ಜೈಶ್ರೀರಾಮ್, ಶಿವಾಜಿ ಘೋಷಣೆ*

https://pragati.taskdun.com/satish-jarakiholimaratha-samudayaprotestbelagavi/

 

 

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button