Latest

ಕಿರುತೆರೆ ನಟಿ ಉರ್ಫಿ ಜಾವೇದ್ ಗೆ ರೇಪ್ ಆ್ಯಂಡ್ ಮರ್ಡರ್ ಬೆದರಿಕೆ; ಆರೋಪಿ ಬಂಧನ

ಪ್ರಗತಿವಾಹಿನಿ ಸುದ್ದಿ, ಮುಂಬೈಕಿರುತೆರೆ ನಟಿ ಉರ್ಫಿ ಜಾವೇದ್‌ಗೆ ವಾಟ್ಸ್ ಆ್ಯಪ್ ನಲ್ಲಿ ಅತ್ಯಾಚಾರ ಮತ್ತು ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನವೀನ್ ಗಿರಿ ಎಂದು ಗುರುತಿಸಲ್ಪಟ್ಟಿರುವ ವ್ಯಕ್ತಿಯ ವಿರುದ್ಧ ಗೋರೆಗಾಂವ್‌ (25) ಪೊಲೀಸರು ಲೈಂಗಿಕ ಕಿರುಕುಳ, ಹಿಂಬಾಲಿಸುವುದು, ಬೆದರಿಕೆ ಇತ್ಯಾದಿ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಏತನ್ಮಧ್ಯೆ, ಉರ್ಫಿ ಈ ವರ್ಷ ಹಲವಾರು ವಿವಾದಗಳ ಕೇಂದ್ರವಾಗಿದ್ದಾರೆ. ಇತ್ತೀಚೆಗೆ, ಮುಂಬೈ ಮೂಲದ ವಕೀಲರೊಬ್ಬರು ‘ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಕಾನೂನುಬಾಹಿರ ಮತ್ತು ಅಶ್ಲೀಲ ಕೃತ್ಯಗಳನ್ನು’ ಎಸಗಿದ್ದಾರೆ ಎಂದು ಆರೋಪಿಸಿ ಉರ್ಫಿ ವಿರುದ್ಧ ದೂರು ದಾಖಲಿಸಿದ್ದಾರೆ.

ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

Home add -Advt

https://pragati.taskdun.com/central-sahitya-akademi-award-to-moodnakood-chinnaswamy-padmaraja-dandavathy/

*ಮಧ್ಯಾಹ್ನ ಸಿಎಂ ನೇತೃತ್ವದಲ್ಲಿ ಕೋವಿಡ್ ಮೀಟಿಂಗ್; ಹೊಸ ವರ್ಷಾಚರಣೆ ಮತ್ತೆ ಬೀಳುತ್ತಾ ಬ್ರೇಕ್?*

https://pragati.taskdun.com/karnatakacovid-casecm-basavaraj-bommaimeeting/

 

https://pragati.taskdun.com/panchamasali2a-reservation1000-policesecurity/

Related Articles

Back to top button