ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೋವಿಡ್ ನಿಂದಾಗಿ ಅವಧಿ ಮುನ್ನವೇ ಚುನಾವಣೆ ನಡೆಯಲಿದೆ ಹಾಗೂ ದಿಲ್ಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ದಿಲ್ಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.
ಅವಧಿಗೂ ಮುನ್ನವೇ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟೀಕರಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
*ಕಾನೂನಾತ್ಮಕ ಚರ್ಚೆಯ ನಂತರ ತೀರ್ಮಾನ ಎಂದ ಸಿಎಂ ಬೊಮ್ಮಾಯಿ*
https://pragati.taskdun.com/karnataka-state-backward-classes-commissionsubmissioninterim-reportcm-basavaraj-bommaireaction/
*ಮಧ್ಯಾಹ್ನ ಸಿಎಂ ನೇತೃತ್ವದಲ್ಲಿ ಕೋವಿಡ್ ಮೀಟಿಂಗ್; ಹೊಸ ವರ್ಷಾಚರಣೆ ಮತ್ತೆ ಬೀಳುತ್ತಾ ಬ್ರೇಕ್?*
https://pragati.taskdun.com/karnatakacovid-casecm-basavaraj-bommaimeeting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ