Uncategorized

ನಾಳೆ ಹಿಂದೂ ಜಾಗರಣ ವೇದಿಕೆ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನ

ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ: ಹಿಂದೂ ಜಾಗರಣ ವೇದಿಕೆ ಕರ್ನಾಟಕ ದಕ್ಷಿಣದ 3ನೇ ತ್ರೈವಾರ್ಷಿಕ ಪ್ರಾಂತ ಸಮ್ಮೇಳನ ನಾಳೆ ಡಿ. 25ರಂದು ಶಿವಮೊಗ್ಗದಲ್ಲಿ ನಡೆಯಲಿದೆ.

ಈ ನಿಮಿತ್ತ ನಗರದ ಎನ್ ಇಎಸ್ ಮೈದಾನದಲ್ಲಿ ಸಂಜೆ 4.30ಕ್ಕೆ ಬೃಹತ್ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.

Home add -Advt

ಹಿಂದೂ ಜಾಗರಣ ವೇದಿಕೆ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ್ ಪ್ರಾಸ್ತಾವಿಕ ಮಾತನಾಡಲಿದ್ದಾರೆ.

ಇದಕ್ಕೂ ಮೊದಲು ಮಧ್ಯಾಹ್ನ 2.30ಕ್ಕೆ ಶಿವಮೊಗ್ಗ ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಯಲಿದೆ.

 

ನಾಳೆ ಶಿವಮೊಗ್ಗಕ್ಕೆ ಸಂಸದೆ ಸಾಧ್ವಿ ಪ್ರಜ್ಞಾಸಿಂಗ್ ಠಾಕೂರ್

https://pragati.taskdun.com/mp-sadhvi-pragyasingh-thakur-visits-shimoga-tomorrow/

 

Related Articles

Back to top button