ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರು ಟರ್ಫ್ ಕ್ಲಬ್ ಮಾಜಿ ಅಧ್ಯಕ್ಷನ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ಕಿರುಕುಳ ನೀಡಿರುವ ಆರೋಪ ಮಾಡಿದ್ದಾರೆ.
ಬಿಟಿಸಿ ಮಾಜಿ ಅಧ್ಯಕ್ಷರೊಬ್ಬರ ವಿರುದ್ಧ ಲೈಂಗಿಕ ಕಿರುಕುಳ ನೀಡಿದ ಆರೋಪ ಕೆಳಿಬಂದಿದ್ದು, ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಟರ್ಫ ಕ್ಲಬ್ ಸದಸ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಟರ್ಫ್ ಕ್ಲಬ್ ಸದಸ್ಯೆ ದೂರು ನೀಡಿದ್ದಾರೆ.
*9 ಅಲ್ಲ, 12 ಪ್ರಯಾಣಿಕರಲ್ಲಿ ಕೊರೊನಾ ದೃಢ*
https://pragati.taskdun.com/bangalore12-positive-casesdr-sudhakar/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ