Kannada NewsLatest

*ಬೆಳಗಾವಿಯ ಎಸಿಸಿಟಿಒ ಕಚೇರಿ ಮೇಲೆ ಲೋಕಾಯುಕ್ತ ದಾಳಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ತಂಬಾಕು ಉತ್ಪನ್ನ ತಯಾರಿಕಾ ಘಟಕ ಹಾಗೂ ಸಹಾಯ ವಾಣಿಜ್ಯ ತೆರಿಗೆ ಅಧಿಕಾರಿ (ಎಸಿಸಿಟಿಒ) ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ.

ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಯಶೋಧಾ ಮಂಟಗೋಡಿ ಮಾರ್ಗದರ್ಶನದಲ್ಲಿ ಡಿವೈ ಎಸ್ ಪಿ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್, ಸಿಬ್ಬಂದಿಗಳು ನಿಪ್ಪಾಣಿಯ ತಾಲೂಕಿನ ಹೀರಾಪಾನ್ ಮಸಲಾ ತಯಾರಿಕಾ ಘಟಕ, ನಿಪ್ಪಾಣಿಯ ಸಹಾಯಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

Home add -Advt

ದಾಳಿ ವೇಳೆ ಹೀರಾ ಪಾನ್ ಮಸಾಲಾ ತಯಾರಿಕಾ ಘಟಕದಲ್ಲಿ ಉತ್ಪಾದನೆ ಹಾಗೂ ಮಾರಾಟಕ್ಕೆ ಸಂಬಂಧಿಸಿದಂತೆ ತೆರಿಗೆ ಪಾವತಿ ಕುರಿತು ಪರಿಶೀಲನೆ ನಡೆಸಲಾಗಿದೆ.

*ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ; ಮೂವರ ವಿರುದ್ಧ FIR ದಾಖಲು*

https://pragati.taskdun.com/bangaloreconvertionfir-file/

Related Articles

Back to top button