ಪ್ರಗತಿವಾಹಿನಿ ಸುದ್ದಿ, ಸುರೇಬಾನ:ಸವದತ್ತಿ ಸುತ್ತ ಗುರುವಾರ ಸಂಜೆ ಸುರಿದ ಭಾರಿ ಮಳೆಯಿಂದಾಗಿ ಮಹಿಳೆಯೊಬ್ಬಳು ಹಳ್ಳದಲ್ಲಿ ಕೊಚ್ಚಿಹೋಗಿ ಸಾವನ್ನಪ್ಪಿದ್ದಾಳೆ.ರಾಮದುರ್ಗ ತಾಲೂಕಿನ ಸುರೇಬಾನ ಸಮೀಪದ ಕಿತ್ತೂರ ಗ್ರಾಮದ ರೇಣವ್ವ ರಾಮಣ್ಣ ಚಿಂತಾಲ(50) ಮೃತ ಮಹಿಳೆ.ಇವರು ಮನೆಬಳಕೆಗೆ ಕಟ್ಟಿಗೆ ತರಲು ಕಿತ್ತೂರ ಹತ್ತಿರದ ಬಸವನಕಟ್ಟಿ ಹಳ್ಳಕ್ಕೆ ಹೋದಾಗ ಸವದತ್ತಿ, ಯಲ್ಲಮ್ಮನ ಗುಡ್ಡದಲ್ಲಿ ಬಾರಿ ಮಳೆಯಾದ ಹಿನ್ನೆಲೆಯಲ್ಲಿ ಈ ಹಳ್ಳಕ್ಕೆ ಅತೀ ವೇಗದಲ್ಲಿ ನೀರು ಹರಿದುಬಂದು ನೀರಿನ ಸೆಳುವಿಗೆ ಸಿಲುಕಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
Read Next
1 hour ago
*ಊಟಕ್ಕೆಂದು ಹೋಟೆಲ್ ಗೆ ಕರೆದು ಪ್ರೇಯಸಿಯನ್ನೇ ಹತ್ಯೆಗೈದ ಪ್ರಿಯಕರ*
2 hours ago
*6 ಜಿಲ್ಲೆಗೆ ಆರೆಂಜ್ ಹಾಗೂ 9 ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ*
2 hours ago
*ರಾಮದೇವ್ ಹೋಟೆಲ್ ಬಳಿ ಕ್ಷಣಾರ್ಧದಲ್ಲೆ ಸುಟ್ಟು ಕರಕಲಾದ ಕಾರ್*
2 hours ago
*ನೀಟ್ ಪೇಪರ್ ಲೀಕ್: ಬೆಳಗಾವಿಯಲ್ಲಿ ಯುವ ಕಾಂಗ್ರೆಸ್ನಿಂದ ಬೃಹತ್ ಪಂಜಿನ ಮೆರವಣಿಗೆ*
15 hours ago
*ಹೆಲಿಕಾಪ್ಟರ್ ಪತನ: 14 ಜನ ಸಾವು*
17 hours ago
*2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ: ಸಿಎಂ ಡಿ.ಕೆ.ಶಿವಕುಮಾರ್*
19 hours ago
*ಬಿಜೆಪಿಯವರು ಅಧಿಕಾರದಲ್ಲಿ ಉಳಿಯಲು ಏನು ಬೇಕಾದರೂ ಮಾಡಲು ಹೇಸದವರು: ಸಿದ್ದರಾಮಯ್ಯ ಆಕ್ರೋಶ*
21 hours ago
*ಟೋಲ್ ಮುಕ್ತ ಹೆಬ್ಬಾಳ ಮೂರು ಪಥ ಜೋಡಿ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ*
21 hours ago
*ಮಾದಕದ್ರವ್ಯ ಮುಕ್ತ ಕರ್ನಾಟಕ ರೂಪಿಸುವುದು ನಮ್ಮ ಗುರಿ: ಸಿಎಂ ಡಿ.ಕೆ ಶಿವಕುಮಾರ್*
22 hours ago
*ನಿದ್ದೆಯಲ್ಲಿದ್ದ ಪತ್ನಿಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಂದ ಪತಿ*
Related Articles
Check Also
Close




