Kannada NewsKarnataka NewsLatest

22, 23ರಂದು ಹಲವೆಡೆ ವಿದ್ಯುತ್ ಸ್ಥಗಿತ

ಜೂನ್ ೨೨ ರಂದು ವಿದ್ಯುತ್ ನಿಲುಗಡೆ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :

ಯು ಜಿ ಕೇಬಲ್ ಕೆಲಸ ಕೈಗೊಳ್ಳುತ್ತಿರುವುದರಿಂದ ೩೩/೧೧ ಕೆವಿ ಆರ್ ಎಮ್-೨ ವಿತರಣಾ ಕೇಂದ್ರದಿಂದ ಹೊರಡುವ ಎಫ್-೮ ಶಾಹಾಪುರ ಮತ್ತು ಎಫ್-೩ ಹಿಂದವಾಡಿ ಪೂರಕದ ಮೇಲೆ ಬರುವ ಶಾಸ್ತ್ರಿನಗರ, ಎಸ್.ಪಿ.ಎಮ್ ರೋಡ, ಕಪಿಲೇಶ್ವರ ರೋಡ, ಹುಲಭತ್ತಿ ಕಾಲೋನಿ, ಎಮ್. ಎಫ್. ರೋಡ, ಶಹಾಪೂರ, ಕಡೆ ಬಜಾರ, ಕಚೇರಿಗಲ್ಲಿ ಕೋರೆಗಲ್ಲಿ, ಮೀರಾಪೂರಗಲ್ಲಿ, ದಾಣಿಗಲ್ಲಿ, ಹಾಗೂ ಶಹಾಪೂರ ಪೂರಕದ ಮೇಲೆ ಬರುವ ಎಲ್ಲ ಪ್ರದೇಶಗಳಿಗೆ ಹಾಗೂ ಸೋಮವಾರ ಪೇಟೆ, ಮಂಗಳವಾರಪೇಟೆ, ಬುಧುವಾರಪೇಟೆ, ಗುರುವಾರಪೇಟೆ, ಶುಕ್ರವಾರ ಪೇಟೆ, ದೇಶಮುಖ ರೋಡ್, ಹಿಂದವಾಡಿ, ಖಾನಾಪೂರ ರೋಡ್ ಗಳಲ್ಲಿ ಜೂನ್ ೨೨ ರಂದು ಮುಂಜಾನೆ ೧೦ ಗಂಟೆಯಿಂದ ಸಾಯಂಕಾಲ ೦೬ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

೩೩/೧೧ ಕೆವಿ ಫೋರ್ಟ ವಿತರಣಾ ಕೇಂದ್ರದಿಂದ ಹೊರಡುವ ಎಫ್-೧ ಅಜಾದ ನಗರ ಪೂರಕದ ಮೇಲೆ ಬರುವ ಅಜಾದ ನಗರ, ಹಳೆ ಗಾಂಧಿ ನಗರ, ಸಂಕಮ ಹೊಟೇಲ್, ಸಾಂಬ್ರಾ ರೋಡ್, ಲೇಕವ್ಯೂಹ್ ಹಾಸ್ಪೀಟಲ್ ಪ್ರದೇಶಗಳಲ್ಲಿ ಜೂನ್ ೨೨ ರಂದು ಮುಂಜಾನೆ ೧೦ ಗಂಟೆಯಿಂದ ಸಾಯಂಕಾಲ ೦೫ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಿಂದ ವಿತರಣೆಯಾಗುವ ಬಿಜಗರ್ಣಿ, ಬೋಕಮೂರ, ಕವಳೇವಾಡಿ, ಬೆಳವಟ್ಟಿ, ಬಾಕನೂರ, ಬೆಳಗುಂದಿ, ಸೋನೋಲಿ, ಎಳೆಬೈಲ, ರಾಕಸಕೊಪ್ಪ, ಕುದ್ರೇಮನಿ, ಕಲ್ಲೇಹೋಳ, ಬೆಳಗುಂದಿ ಔದ್ಯೋಗಿಕ ಕ್ಷೇತ್ರ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕೋಣೇವಾಡಿ, ಬಾಚಿ, ಬೆನಕನಹಳ್ಳಿ, ಸಾವಗಾಂವ, ಮಂಡೋಳಿ, ಹಂಗರಗಾ, ಆರ್ಮಿ ಕಾಲನಿ, ಕೆ.ಎಚ್.ಬಿ ಲೇಔಟ್, ಬೆನಕನಹಳ್ಳಿ ಹಾಗೂ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ವಾಟರ್ ಸಪ್ಲಾಯ್, ಹಿಂಡಲಗಾ, ವಿಜಯ ನಗರ, ಗಣೇಶಪೂರ, ಸರಸ್ವತಿ ನಗರ, ಕಂಗ್ರಾಳಿ ಕೆ.ಎಚ್, ಅಲತಗಾ, ಅಂಬೇವಾಡಿ, ಮನ್ನೂರ, ಗೋಜಗಾ ಗ್ರಾಮಗಳಿಗೆ ಜೂನ್ ೨೨ ರಂದು ಮುಂಜಾನೆ ೧೦ ಗಂಟೆಯಿಂದ ಸಾಯಂಕಾಲ ೦೩ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಜೂನ್ ೨೩ ರಂದು ವಿದ್ಯುತ್ ನಿಲುಗಡೆ

ಯು ಜಿ ಕೇಬಲ್ ಕೆಲಸ ಕೈಗೊಳ್ಳುತ್ತಿರುವುದರಿಂದ ೧೧೦ ಕೆ ವಿ ಸುವರ್ಣ ಸೌಧ ವಿತರಣಾ ಕೇಂದ್ರದಿಂದ ಹೊರಡುವ ಎಫ್-೨ ಅಲ್ಲರವಾಡ, ಎಫ್-೩ ಸುವರ್ಣ ಸೌಧ ೨ ಮತ್ತು ಎಫ್-೪ ಸುವರ್ಣಸೌಧ ೧ ಪೂರಕದ ಮೇಲೆ ಬರುವ ಅಲ್ಲರವಾಡ ಎರಿಯಾ, ಹಲಗಾ (ಭಾಗಶ:) ದೇವರಾಜ ಅರಸು ಕಾಲೋನಿ, ಸುವರ್ಣ ಸೌಧ ೨ ಸುವರ್ಣ ಸೌಧ ೧ ಪ್ರದೇಶಗಳಿಗೆ ಜೂನ್ ೨೩ ರಂದು ಮುಂಜಾನೆ ೯ ಗಂಟೆಯಿಂದ ಸಾಯಂಕಾಲ ೦೫ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಹುದಲಿ ಉಪಕೇಂದ್ರದಿಂದ ಸರಬರಾಜು ಆಗುವ ಹುದಲಿ, ಕುಮರಿ, ರಂಗದೋಳಿ, ತುಮ್ಮರಗುದ್ದಿ, ಸೋಮನಟ್ಟಿ, ಕಬಲಾಪೂರ, ಚಂದೂರ, ಖನಗಾಂವ ಕೆ.ಎಚ್, ಖನಗಾಂವ ಬಿ.ಕೆ, ಅಷ್ಟೆ, ಮುಚ್ಚಂಡಿ, ಕಲಕಾಂಬ ಗ್ರಾಮಗಳಿಗೆ ಜೂನ್ ೨೩ ರಂದು ಮುಂಜಾನೆ ೯ ಗಂಟೆಯಿಂದ ಸಾಯಂಕಾಲ ೦೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಸುವರ್ಣ ಸೌಧ ಉಪಕೇಂದ್ರದಿಂದ ವಿತರಣೆಯಾಗುವ ಕೊಂಡಸಕೊಪ್ಪ, ಹಲಗಾ, ಬಸ್ತವಾಡ, ಶಗನಮಟ್ಟಿ, ಕಮಕಾರಟ್ಟಿ, ಕೋಳಿಕೊಪ್ಪ, ಬಡೇಕೊಳ್ಳಮಠ, ಮಾಸ್ತಮರಡಿ, ಬಸರಿಕಟ್ಟಿ, ಶಿಂಧೋಳ್ಳಿ, ಮುತಗಾ, ಶ್ರೀರಾಮ ಕಾಲನಿ, ಸಾರಿಗೆ ನಗರ, ಮಹಾಲಕ್ಷ್ಮೀ ಪುರಂ, ಸಾಯಿ ನಗರ, ಭರತೇಶ ಕಾಲೇಜ, ಶಿಂಧೋಳ್ಳಿ ಕ್ರಾಸ್, ನಿಲಜಿ ಕ್ರಾಸ್‌ಗಳಿಗೆ ಜೂನ್ ೨೩ ರಂದು ಮುಂಜಾನೆ ೧೦ ಗಂಟೆಯಿಂದ ಸಾಯಂಕಾಲ ೦೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಯು.ಜಿ ಕೇಬಲ್ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ. ಮಚ್ಛೆ ಉಪಕೇಂದ್ರದಿಂದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ದತ್ತ ನಗರ, ನಾವಗೇಕರ ನಗರ, ಹವಳ ನಗರ, ಗೋಡಶೆ ಕಾಲನಿ, ಓಂಕಾರ ನಗರ, ಮಚ್ಛೆ, ಝಾಡಶಾಪೂರ, ದೇಸೂರ, ಸುಸ್ಗ್ಯಾನಟ್ಟಿ, ಅಲ್ಮಾ ಮೋಟರ‍್ಸ್, ಸಂಭಾಜಿ ನಗರ, ಪೀರಣವಾಡಿ, ಖಾದರವಾಡಿ, ಹುಂಚ್ಯಾನಟ್ಟಿ ಗ್ರಾಮಗಳಿಗೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಜೂನ್ ೨೩ ರಂದು ಮುಂಜಾನೆ ೧೦ ಗಂಟೆಯಿಂದ ಸಾಯಂಕಾಲ ೦೬ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button