ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಗೆ ಸಮೀಪ ಹತ್ತರಗಿ ಟೋಲ್ ನಾಕಾ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಹೊತ್ತಿ ಉರಿದಿದೆ.
ಕೊಲ್ಲಾಪುರದಿಂದ ಬೆಳಗಾವಿಗೆ ಬರುತ್ತಿದ್ದ ಬಸ್ ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ದಗ ದಗನೆ ಉರಿದು ಹೊಗಿದೆ. ಬಸ್ ನಲ್ಲಿದ್ದ ಪ್ರಯಾಣಿಕರು ತಕ್ಷಣ ಬಸ್ ನಿಂದ ಕೆಳಗೆ ಇಳಿದಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಸುದ್ದಿ ತಿಳಿದ ತಕ್ಷಣ ಅಗ್ನಿಶಾಮಕ ವಾಹನ ಆಗಮಿಸಿತಾದರೂ ಅಷ್ಟರೊಳಗೆ ಬಸ್ ಸುಟ್ಟು ಕರಕಲಾಗಿದೆ.
*ಇಂಜಿನಿಯರಿಂಗ್ ಕಾಲೇಜಿನ ಮೇಲೆ NIA ದಾಳಿ; ಬಿಇ ವಿದ್ಯಾರ್ಥಿ ವಶಕ್ಕೆ*
https://pragati.taskdun.com/pa-engineering-college-mangalorenia-attackkukkar-bomb-blast-case/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ