Latest

ಭಾರೀ ಮಳೆ‌ : ಸಿಎಂ ಗ್ರಾಮ ವಾಸ್ತವ್ಯ ಮುಂದೂಡಿಕೆ

ಪ್ರಗತಿವಾಹಿನಿ ಸುದ್ದಿ, ಕಲಬುರ್ಗಿ:

ಕಲಬುರಗಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದಿನಾಂಕ ೨೨ ರಂದು ಹೇರೂರ್ ( ಬಿ) ಗ್ರಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಮುಖ್ಯಮಂತ್ರಿಗಳ ಜನತಾ ದರ್ಶನ ಹಾಗೂ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ ಎಂದು ಸನ್ಮಾನ್ಯ ಸಮಾಜಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ‌ ಸಚಿವ ಪ್ರಿಯಾಂಕ್ ಖರ್ಗೆ ಅವರು ತಿಳಿಸಿದ್ದಾರೆ‌.

Home add -Advt

ಮುಂದಿನ ಜನತಾ ದರ್ಶನ ಹಾಗೂ ಗ್ರಾಮ‌ವಾಸ್ತವ್ಯದ‌ ದಿನಾಂಕವನ್ನು ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಈ ಕುರಿತು ಜೂನ್ ೨೨ ರ ( ಶನಿವಾರ‌) ಬೆಳಿಗ್ಗೆ ೯ ಗಂಟೆಗೆ ಕಲಬುರಗಿ ನಗರದ ಐವಾನ್‌ ಇ ಶಾಹಿ ಅತಿಥಿ ಗೃಹದಲ್ಲಿ ಸಚಿವರು ಪತ್ರಿಕಾಗೋಷ್ಟಿ‌ ನಡೆಸಲಿದ್ದಾರೆ.

Related Articles

Back to top button