Latest

*’ಮಠ’ ಸಿನಿಮಾ ನಿರ್ದೇಶಕ ಗುರುಪ್ರಸಾದ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕನ್ನಡ ಚಿತ್ರ ರಂಗದ ಜನಪ್ರಿಯ ನಿರ್ದೇಶಕ, ಮಠ ಸಿನಿಮಾ ಖ್ಯಾತಿಯ ಗುರುಪ್ರಸಾದ್ ಅವರನ್ನು ಬೆಂಗಳೂರಿನ ಪೊಲೀಸರು ಬಂಧಿಸಿದ್ದಾರೆ.

ಗುರುಪ್ರಸಾದ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಹಣದ ವ್ಯವಹಾರದಲ್ಲಿ ಶ್ರೀನಿವಾಸ್ ಎಂಬುವವರಿಗೆ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ನಿರ್ದೇಶಕ ಗುರುಪ್ರಸಾದ್ ವಿರುದ್ಧ ವಂಚನೆ ಹಾಗೂ ಮೋಸ ಪ್ರಕರಣ ದಾಖಲಾಗಿತ್ತು.

ಇದೇ ಪ್ರಕರಣದಡಿಯಲ್ಲಿ ಇದೀಗ ಗುರುಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಗಿರಿನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.

*ಮತ್ತೊಂದು ಭೀಕರ ಅಪಘಾತ: ಇಬ್ಬರು ವಿದ್ಯಾರ್ಥಿಗಳು ದುರ್ಮರಣ; ಓರ್ವನ ಸ್ಥಿತಿ ಗಂಭೀರ*

https://pragati.taskdun.com/school-busbikeaccidenttwo-students-deathone-injuerdmangalore/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button