Latest

*ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರ ನಿವಾಸದ ಮೇಲೆ IT ದಾಳಿ*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ರಾಜಕಾರಣಿಗಳ ನಿವಾಸದ ಮೇಲೆ ದಾಳಿ ನಡೆಸುತ್ತಿದ್ದು, ಇದೀಗ ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕರಿಗೆ ಐಟಿ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ.

ಕೆಪಿಸಿಸಿ ಕಿಸಾನ್ ಸೆಲ್ ರಾಜ್ಯ ಸಂಚಾಲಕ ಅಕ್ಮಲ್ ಅವರ ನಿವಾಸ ಚಿಕ್ಕಮಗಳೂರಿನ ನಿವಾಸ, ಕಚೇರಿ ಮೇಲೆ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಷರೀಫ್ ಗಲ್ಲಿಯಲ್ಲಿರುವ ನಿವಾಸ, ಅಕ್ಮಲ್ ಒಡೆತನಕ್ಕೆ ಸೇರಿದ ಕಾಫಿ ಕ್ಯೂರಿಂಗ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

Home add -Advt

ಇಂದು ಬೆಳಿಗ್ಗೆ 8 ವಾಹನಗಳಲ್ಲಿ ಆಗಮಿಸಿರುವ ಅಧಿಕಾರಿಗಳ ತಂಡ ಅಕ್ಮಲ್ ಅವರ ಮನೆಯಲ್ಲಿ ತೀವ್ರ ಶೋಧ ನಡೆಸಿದೆ.

*ಮಹಿಳೆಗೆ ಚಾಕು ಇರಿದ ದುಷ್ಕರ್ಮಿ*

https://pragati.taskdun.com/man-attackwomanknifbangalore/

Related Articles

Back to top button