ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಂಗಾಳಕೊಲ್ಲಿಯ ಉಪಸಾಗರದಲ್ಲಿ ಮೇಲ್ಮೈ ಸುಳಿಗಾಳಿ ಹೆಚ್ಚಲವಾಡ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶೀತ ಗಾಳಿ ನಡುವೆಯೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ಎರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಮುಂದಿನ 48 ಗಂಟೆಗಳಲ್ಲಿ ಕನಿಷ್ಠ ಉಷ್ಣಾಂಶ ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ.
ರಮೇಶ ಜಾರಕಿಹೊಳಿ ಸೇರಿ ಮೂವರ ವಿರುದ್ಧ ಕೆಲವೇ ಹೊತ್ತಿನಲ್ಲಿ ದೂರು
https://pragati.taskdun.com/comgress-is-going-to-lodge-a-complaint-against-ramesh-jarakiholi-and-three-others/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ