ಪ್ರಗತಿವಾಹಿನಿ ಸುದ್ದಿ, ಬೀದರ್:
ಬಸವಕಲ್ಯಾಣದಲ್ಲಿ ಮನೆ ಕುಸಿದು 6 ಜನರು ಜೀವಂತ ಸಮಾಧಿಯಾಗಿದ್ದಾರೆ.
ನಧೀಮ್ ಶೇಖ್ ಎನ್ನುವವರು, ಅವರ ಪತ್ನಿ ಹಾಗೂ ನಾಲ್ವರು ಮಕ್ಕಳು ಸಾವಿಗೀಡಾಗಿದ್ದಾರೆ.
ನಿರಂತರ ಮಳೆಯಿಂದಾಗಿ ಹಳೆಯದಾದ ಮನೆ ಕುಸಿದುಬಿದ್ದಿದೆ. ಬೆಳಗಿನಜಾವ 3 ಗಂಟೆ ವೇಳೆಗೆ ಈ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ