LatestUncategorized

*ಸಚಿವ ನಿರಾಣಿ ಒಡೆತನದ ಕಾರ್ಖಾನೆ ಬಾಯ್ಲರ್ ದುರಂತ; ಓರ್ವ ಸಾವು; ನಾಲ್ವರ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ.

ಸಚಿವ ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆ ಇದಾಗಿದ್ದು, ಬಾಯ್ಲರ್ ಕ್ಲೀನ್ ಮಾಡುವಾಗ ಏಕಾಏಕಿ ಬಾಯ್ಲರ್ ಓಪನ್ ಆಗಿದೆ. ಇದರಿಂದಾಗಿ ಬಿಸಿ ಹಬೆಯಿಂದ ಸುಟ್ಟುಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ.

Home add -Advt

27 ವರ್ಷದ ಗುರುನಾಥ್ ಹುಚ್ಚಣ್ಣವರ್ ಮೃತ ಯುವಕ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಮುಧೋಳ ಆಸ್ಪತ್ರೆಗೆ ದಾಖಲಿಸಲಾಗಿದೆ.

*ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ; ವಿಧಾನಸೌಧದ ಸುತ್ತ ನಿಷೇಧಾಜ್ಞೆ ಜಾರಿ*

https://pragati.taskdun.com/karnataka-budget-sessionvidhanasoudha144-section/

Related Articles

Back to top button