Kannada NewsKarnataka NewsLatest

ಮನೆಯ ಛಾವಣಿ ಕುಸಿದು ಬಿದ್ದು ಹಿರಿಯ ಮಹಿಳೆ ಸಾವು

ಪ್ರಗತಿವಾಹಿನಿ ಸುದ್ದಿ, ಸವದತ್ತಿ: ತಾಲೂಕಿನ ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿತಕ್ಕೊಳಗಾಗಿ ಹಿರಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.

ಇಂದು ಬೆಳಗ್ಗೆ 7.30ರ ಸುಮಾರಿಗೆ ಈ ದುರಂತ ಸಂಭವಿಸಿದೆ. ಗ್ರಾಮದ ಶಾಂತವ್ವ ಶಿವಮೂರ್ತಯ್ಯ ಹಿರೇಮಠ (60) ಮೃತಪಟ್ಟವರು.

ಹಳೆಯದಾದ ಮನೆಯ ಛಾವಣಿ ಏಕಾಏಕಿ ಕುಸಿತಕ್ಕೊಳಗಾಯಿತು. ಅದರಡಿಯಲ್ಲೇ ಇದ್ದ ಶಾಂತವ್ವ ಅವರ ಮೇಲೆ ವ್ಯಾಪಕ ಪ್ರಮಾಣದ ಮಣ್ಣು, ಹಲಗೆಗಳು ಬಿದ್ದು ಅದರಲ್ಲಿ ಮುಚ್ಚಿ ಹೋಗಿ ಸ್ಥಳದಲ್ಲೇ ಅಸುನೀಗಿದ್ದಾರೆ.

ಈ ಸಂಬಂಧ ಸವದತ್ತಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಬೆಳಗಾವಿ ದಕ್ಷಿಣದಲ್ಲಿ ಒಂದೇ ವಾರದಲ್ಲಿ 66 ಕೊಳವೆ ಬಾವಿ!

https://pragati.taskdun.com/drilling-of-66-bore-wells-one-week-in-belagavi-south-constituency/

*ಬಿಜೆಪಿ ಮುಖಂಡ ನೆಟ್ಟಾರು ಹತ್ಯೆ ಕೇಸ್; ಜೈಲಿನಲ್ಲಿದ್ದ 14 ಆರೋಪಿಗಳ ಸ್ಥಳಾಂತರ*

https://pragati.taskdun.com/bjp-leader-praveen-nettarumurder-case14-accued-shift/

*ಕಾಂಗ್ರೆಸ್ ಟಿಕೆಟ್ ಗಾಗಿ ದುಂಬಾಲು ಬಿದ್ದ PSI ಅಕ್ರಮದ ಕಿಂಗ್ ಪಿನ್ ರುದ್ರೇಗೌಡ ಪಾಟೀಲ್*

https://pragati.taskdun.com/rudregowda-patilpsi-scameking-pincongressticketaphajalapura/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button