ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: 2023-24ನೇ ಸಾಲಿನ ಬಜೆಟ್ ಜನಸ್ನೇಹಿ ಬಜೆಟ್ ಆಗಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಜನಸ್ನೇಹಿ ಬಜೆಟ್ ಮಂಡಿಸಲಿದ್ದೇನೆ. ಇಂದು ಮಂಡಿಸುವ ಬಜೆಟ್ ಜನಸ್ನೇಹಿಯಾಗಿರಲಿದೆ ಎಂದು ಹೇಳಿದರು.
*2023-24 ನೇ ಸಾಲಿನ ರಾಜ್ಯ ಬಜೆಟ್ ಗೆ ಸಚಿವ ಸಂಪುಟ ಅನುಮೋದನೆ*
https://pragati.taskdun.com/karnataka-buidget-2023cm-basavaraj-bommaividhanasoudha-2/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ