ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಿವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿರುವ ಸಿಎಂ ಬೊಮ್ಮಾಯಿ, 300 ಕೋಟಿ ರೂಪಾಯಿ ವೆಚ್ಚದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಾಗುವುದು.
ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ 100 ಕೋಟಿ ವೆಚ್ಚದಲ್ಲಿ ಮಕ್ಕಳ ಬಸ್ ಯೋಜನೆ ಆರಂಭ
ಪ್ರೌಢಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ
ಎಲ್ಲಾ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಯೋಗ ತರಬೇತಿಗೆ ಕ್ರಮ.
*ಗೃಹಿಣಿ ಶಕ್ತಿ ಯೋಜನೆ- ಮಹಿಳೆಯರಿಗೆ ಸಹಾಯಧನ ಘೋಷಣೆ*
https://pragati.taskdun.com/karnataka-buidget-2023cm-basavaraj-bommaividhanasoudhagruhini-shakti/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ