ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನಿರುದ್ಯೋಗ ಯುವಕ ಯುವತಿಯರಿಗಾಗಿ ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿದೆ. ಪದವಿ ಶಿಕ್ಷಣವನ್ನು ಪೂರೈಸಿ 3 ವರ್ಷವಾದರೂ ಉದ್ಯೋಗ ಸಿಗದ ಯುವಕರಿಗೆ ಯುವಸ್ನೇಹಿ ಯೋಜನೆ ಆರಂಭಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಈ ಬಾರಿರ ಬಜೆಟ್ ನಲ್ಲಿ ಯುವಸ್ನೇಹಿ ಯೋಜನೆ ಘೋಷಿಸಿದ್ದು, ಪದವಿ ಪಡೆದು 3 ವರ್ಷವಾದರೂ ಉದ್ಯೋಗ ಸಿಗದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ಯುವಸ್ನೇಹಿ ಯೋಜನೆಯಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂಪಾಯಿ ನೀಡಲಾಗುವುದು ಎಂದು ಘೋಷಿಸಿದರು.
*ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಗ್ರಂಥಪಾಲಕರ ಗೌರವ ಧನ ಹೆಚ್ಚಳ*
https://pragati.taskdun.com/karnataka-buidget-2023cm-basavaraj-bommaividhanasoudha-6/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ