Kannada NewsLatest

ಶಾರ್ಟ್ ಸರ್ಕ್ಯೂಟ್ : ಅಂಗಡಿ ಸಂಪೂರ್ಣ ಧ್ವಂಸ

 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಏಕಾಏಕಿ ಹೊತ್ತಿಕೊಂಡ ಬೆಂಕಿ ನೋಡನೋಡುತ್ತಿದ್ದಂತೆ ಭಾರೀ ಜ್ವಾಲೆಯಾಗಿ ಹಬ್ಬಿಕೊಂಡು ಇಡೀ ಅಂಗಡಿಯನ್ನು ಆವರಿಸಿಕೊಂಡಿತು.

ಸ್ಥಳದಲ್ಲಿರುವವರು ಬೆಂಕಿ ನಂದಿಸಲು ಪ್ರಯತ್ನಿಸಿದರಾದರೂ ಫಲ ನೀಡಲಿಲ್ಲ. ಸ್ಥಳೀಯರ ಕರೆಗೆ ತಕ್ಷಣ ಸ್ಪಂದಿಸಿ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಿದರು.

ಈ ಘಟನೆಯಿಂದ ಸುಮಾರು 10 ಲಕ್ಷರೂ.ಗೂ ಹೆಚ್ಚು ಮೌಲ್ಯದ ಸ್ವತ್ತು ಸುಟ್ಟು ಹೋಗಿರುವುದಾಗಿ ಅಂದಾಜಿಸಲಾಗಿದೆ.

ಹುಕ್ಕೇರಿ ತಾಲೂಕಿನ ಬೆಲ್ಲದಬಾಗೇವಾಡಿಯಲ್ಲಿ ಶನಿವಾರ ಬೆಳಗ್ಗೆ ಅಂಗಡಿಯೊಂದರಲ್ಲಿ ಗೀಜರ್ ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಅವಘಡ ಸಂಭವಿಸಿದ ಬೆನ್ನಿಗೇ ಜಿಲ್ಲೆಯಲ್ಲಿ ಮತ್ತೊಂದು ಘಟನೆ ನಡೆದಿದೆ.

ರೋಹಿಣಿ IAS V/s ರೂಪಾ IPS; ಜಾಲತಾಣಕ್ಕೂ ತಲುಪಿದ ಜಟಾಪಟಿ

https://pragati.taskdun.com/a-star-studded-fight-between-rohini-sindhuri-and-roopa-moudgil/

ರೋಹಿಣಿ IAS V/s ರೂಪಾ IPS; ಜಾಲತಾಣಕ್ಕೂ ತಲುಪಿದ ಜಟಾಪಟಿ

https://pragati.taskdun.com/a-star-studded-fight-between-rohini-sindhuri-and-roopa-moudgil/

ಸುರ್ಜೇವಾಲಾ ಸ್ವಾಗತಿಸಿದ ಹೆಬ್ಬಾಳಕರ್ ಹಟ್ಟಿಹೊಳಿ

https://pragati.taskdun.com/surjewala-welcomed/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button