Latest

*ಖ್ಯಾತ ಗಾಯಕ ಸೋನು ನಿಗಮ್ ಮೇಲೆ ಹಲ್ಲೆ*

ಪ್ರಗತಿವಾಹಿನಿ ಸುದ್ದಿ; ಮುಂಬೈ: ಖ್ಯಾತ ಗಾಯಕ ಸೋನು ನಿಗಮ್ ಹಾಗೂ ತಂಡದ ಮೇಲೆ ಹಲ್ಲೆ ನಡೆದ ಘಟನೆ ಮುಂಬೈನ ಚೆಂಬೂರು ಎಂಬಲ್ಲಿ ನಡೆದಿದೆ.

ಸಂಗೀತ ಕಾರ್ಯಕ್ರಮದ ವೇಳೆ ವ್ಯಕ್ತಿಯೋರ್ವ ಸೋನು ನಿಗಮ್ ಹಾಗೂ ತಂಡದ ಮೇಲೆ ಹಲ್ಲೆ ನಡೆಸಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

Related Articles
Home add -Advt

ಶಿವಸೇನಾದ ಉದ್ಧವ್ ಠಾಕ್ರೆ ಬಣದ ಶಾಸಕ ಪ್ರಕಾಶ್ ಫರ್ತೆಪೇಕರ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಮುಂಬೈನ ಚೆಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

*ನನ್ನನ್ನು ಯಾರು ತಡಿತಾರೆ ನೋಡ್ತೀನಿ; ಸರ್ಕಾರದ ಎಚ್ಚರಿಕೆಗೂ ಕೇರ್ ಮಾಡದ ಡಿ.ರೂಪಾ; ಇನ್ನಷ್ಟು ಫೋಟೋ ರಿಲೀಸ್*

https://pragati.taskdun.com/d-rooparohini-sindhurihome-photospost/

*ಮತದಾನದ ದಿನ ಮಾತ್ರ ಕ್ಷೇತ್ರಕ್ಕೆ ಹೋಗುತ್ತೇನೆ: ಡಿ.ಕೆ. ಶಿವಕುಮಾರ್*

Related Articles

Back to top button