ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸರ್ಕಾರಿ ನೌಕರರ ವೇತನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಮಧ್ಯಂತರ ಆದೇಶ ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ಬಳಿಕ ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಿಸಲು ತೀರ್ಮಾನಿಸಲಾಯಿತು. ಬಳಿಕ ಸರ್ಕಾರಿ ನೌಕರರ ಸಂಘದ ಸಭೆ ನಡೆಸಿ ಬಳಿಕ ರಾಜ್ಯ ಸರ್ಕಾರ ಅಧಿಕೃತ ಹೆಚ್ಚಲ ಮಾಡಿ ಅದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರಿಗೆ ತಾತ್ಕಾಲಿಕ ಪರಿಹಾರ ನೀದಲಾಗಿದ್ದು, ಏಪ್ರಿಲ್ 1ರಿಂದ ನೂತನ ಪರಿಷ್ಕರಣ ವೇತನ ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
*ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ; ಸಿಎಂ ಬೊಮ್ಮಾಯಿ ಮಾಹಿತಿ*
https://pragati.taskdun.com/7th-pay-commissiongovt-employeesstrikecm-basavaraj-biommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ