ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ 4 ದಿನ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಮಾಲಿದ್ದಾರೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯ ಮುಂದುವರಿದ ಭಾಗವಾಗಿ ಸಿದ್ದರಾಮಯ್ಯ ಈ ಪ್ರವಾಸ ಮಾಡಲಿದ್ದಾರೆ.
ಮಾರ್ಚ್ 14ರಿಂದ 17ರವರೆಗೆ ಅವರು ಜಿಲ್ಲೆಯ ವಿವಿಧೆಡೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ….
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ