Watch “CM HD Kumaraswami speech in USA” on YouTube

https://youtu.be/Ww0-r-HBUzE
Chief Minister’s speech at the “New Business Opportunities in Karnataka”, seminar
ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ಇಂದು ವಾಷಿಂಗ್ಟನ್ ಡಿಸಿ ಬಳಿ ಹೂಡಿಕೆದಾರರ ಸಭೆಯಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಹೂಡಿಕೆಗೆ ಇರುವ ಅವಕಾಶ ಗಳ ಕುರಿತು ಮಾತನಾಡಿದರು.
ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹಾಗೂ ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಮೊದಲಾದವರು ಉಪಸ್ಥಿತರಿದ್ದರು.




