Latest

ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ವಿಚಾರ; ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ನಿಧನ ಬೆನ್ನಲ್ಲೇ ಅವರ ಪುತ್ರ ದರ್ಶನ್ ಗೆ ನಂಜನಗೂಡು ಕಾಂಗ್ರೆಸ್ ಟಿಕೆಟ್ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದು, ಯಾರಿಗೆ ತಿಕೆಟ್ ನೀದಬೇಕು ಎಂಬ ಚರ್ಚೆಯಲ್ಲಿ ಕಾಂಗ್ರೆಸ್ ನಿರತವಾಗಿದೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಧ್ರುವನಾರಾಯಣ ಸಾವಿಗೆ ನ್ಯಾಯ ಒದಗಿಸುವ ಕೆಲಸ ನಾವು ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಧ್ರುವನಾರಾಯಣ ಪುತ್ರನಿಗೆ ಟಿಕೆಟ್ ನೀಡಬೇಕು ಎಂಬ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ ಎಂಬ ವಿಚಾರವಾಗಿ, ಧ್ರುವನಾರಾಯಣ ನಮ್ಮ ಆಸ್ತಿ, ಅವರ ಬಗ್ಗೆ ಖರ್ಗೆಗೆ ಚೆನ್ನಾಗಿ ಗೊತ್ತಿದೆ. ಅವರೇ ನಿರ್ಧರಿಸುತ್ತಾರೆ ಎಂದು ಹೇಳಿದರು.

Home add -Advt

Related Articles

Back to top button