Latest

ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು

ಪ್ರಗತಿವಾಹಿನಿ ಸುದ್ದಿ, ಶಿವಮೊಗ್ಗ:

ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ‌ ಆರೋಗ್ಯದಲ್ಲಿ ಏರುಪೇರಾಗಿದ್ದು, ಶಿವಮೊಗ್ಗದ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರ ಆಸ್ವಸ್ತರಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಚಿಕಿತ್ಸೆ ಬಳಿಕ ಅರೋಗ್ಯ ಚೇತರಿಸಿಕೊಳ್ಳುತ್ತಿದ್ದು, ಐಸಿಯು ನಿಂದ ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದೆ.

Home add -Advt

ಹೆಚ್ಚಿನ ಚಿಕಿತ್ಸೆಗೆ ತಿಮ್ಮಪ್ಪನವರನ್ನ ಬೆಂಗಳೂರಿಗೆ ಸಂಜೆ ಕರೆದುಕೊಂಡು ಹೋಗುವ ಸಾಧ್ಯತೆ ಇದೆ.

ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಆಸ್ಪತ್ರೆಗೆ ಭೇಟಿ ನೀಡಿ ಕಾಗೋಡು ಆರೋಗ್ಯ ವಿಚಾರಿಸಿದರು.

Related Articles

Back to top button