*ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Home add -Advt

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಇಂದು ಕೊಡಗು, ಬೀದರ್, ಕಲಬುರ್ಗಿ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.

https://pragati.taskdun.com/is-your-aadhaar-pan-linked-simply-check-here-link-up-only-4-days-left-to-link/


Related Articles

Back to top button