Latest

*JDSಗೆ ಮತ್ತೊಂದು ಶಾಕ್; ಶಿವಲಿಂಗೇಗೌಡ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದ್ದು, ದಳಪತಿಗಳಿಗೆ ಮತ್ತೊಂದು ಆಘಾತ ಎದುರಾಗಿದೆ. ಜೆಡಿಎಸ್ ಹಿರಿಯ ಶಾಸಕ ಶಿವಲಿಂಗೇಗೌಡ ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಅರಸಿಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ 400ಕ್ಕೂ ಹೆಚ್ಚು ಕಾರ್ಯಕರ್ತರ ಜೊತೆ ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

Home add -Advt

ಶಿವಲಿಂಗೇಗೌಡ ಅಪಾರ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ಅರಸಿಕೆರೆಯಿಂದ ಕೈ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

https://pragati.taskdun.com/vidhanasabha-electionb-l-santoshspeechgangavatipolice-entry/
https://pragati.taskdun.com/priyank-khargepressmeetbjp-govt/

Related Articles

Back to top button