Kannada NewsKarnataka News

ಅಂಕಲಗಿ ಶ್ರೀಗಳು ವಿಧಿವಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗೋಕಾಕ ತಾಲೂಕಿನ ಅಂಕಲಗಿಯ ಅಡವಿಸಿದ್ಧೇಶ್ವರ ಮಠದ ಗುರುಸಿದ್ಧ ಸ್ವಾಮೀಜಿ ಇಂದು ಬೆಳಗಿನಜಾವ 4 ಗಂಟೆಗೆ ವಿಧಿವಶರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.

ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ 4 ಗಂಟೆಗೆ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ ಎಂದು ಮಠದ ಮೂಲಗಳು ತಿಳಿಸಿವೆ. ಶ್ರೀಗಳ ಅಂತಿಮ ದರ್ಶನ ಪಡೆಯಲು ಮಠದ ಕಡೆಗೆ ಭಕ್ತರು ಧಾವಿಸುತ್ತಿದ್ದಾರೆ.

https://pragati.taskdun.com/tanisha-kuppandapentagan-filmyoutuber/
https://pragati.taskdun.com/three-students-drwaned-in-to-shreenivas-sagar-dam-of-chikkaballapur/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button