Latest
ಅಧಿಕಾರಿಗಳೊಂದಿಗೆ ಸಿಎಂ ಸಭೆ

ಪ್ರಗತಿವಾಹಿನಿ ಚಿತ್ರಗಳು
- ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಸುವರ್ಣ ವಿಧಾನಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.
2. ಭೋಜನದ ವೇಳೆ ಶಾಸಕರೊಂದಿಗೆ ಕುಶಲೋಪರಿಯಲ್ಲಿ ತೊಡಗಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ.




