ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸಂಕೇಶ್ವರ ಬಳಿ ಭೈರಾಪುರ ಚೆಕ್ ಪೋಸ್ಟ್ ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3,88,500 ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಕೊಲ್ಲಾಪುರ ಮೂಲದ ಕಿಶೋರ ನಾನಾಸೋ ಜಮಾದಾರ ಎನ್ನುವ ವ್ಯಕ್ತಿಯಿಂದ ಈ ಹಣ ವಶಪಡಿಸಿಕೊಳ್ಳಲಾಗಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ