Kannada NewsKarnataka NewsLatestUncategorized

ರಾಮದುರ್ಗದಲ್ಲಿ ಬೆಳ್ಳಂ ಬೆಳಗ್ಗೆ ಭಾರಿ ಪ್ರಮಾಣದ ಹಣ ವಶ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ ಹಾಗೂ ಪೊಲೀಸರು ರಾಮದುರ್ಗದಲ್ಲಿ ಭಾರಿ ಪ್ರಮಾಣದ ಹಣ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಒಂಟ್ಟೂ 1.54 ಕೋಟಿ ರೂ. ಪತ್ತೆಯಾಗಿದ್ದು, ಆದಾಯ ತೇರಿಗೆ ಇಲಾಖೆಗೆ ಮಾಹಿತಿ ನೀಡಲಾಗಿದೆ.

ಈ ಕುರಿತು ಹೆಚ್ಚಿನ ವಿಚಾರಣೆ ಮುಂದುವರಿದಿದೆ.

https://pragati.taskdun.com/the-villagers-who-burst-out-fenced-the-gp/

Home add -Advt

Related Articles

Back to top button