ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ-2023 ನಾಳೆ ಏಪ್ರಿಲ್ 21ರಂದು ಬೆಳಿಗ್ಗೆ ಪ್ರಕಟವಾಗಲಿದೆ.
ನಾಳೆ ಬೆಳಿಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದ್ದು, ಅಧಿಕೃತ ವೆಬ್ ಸೈಟ್ karresults.nic ನಲ್ಲಿ ಬೆಳಿಗ್ಗೆ 11 ಗಂಟೆಯಿಂದ ಫಲಿತಾಂಶ ಲಭ್ಯವಿರಲಿದೆ.
ಮಾರ್ಚ್ 9ರಿಂದ ಮಾರ್ಚ್ 29ರವರೆಗೆ ದ್ವಿತಿಯ ಪಿಯು ಪರೀಕ್ಷೆ ನಡೆದಿತ್ತು. ಈ ಬಾರಿ 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ