Latest

*ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ತಿರಸ್ಕೃತ*

ಪ್ರಗತಿವಾಹಿನಿ ಸುದ್ದಿ; ರಾಮನಗರ: ಬಿ ಫಾರ್ಮ್ ಸಲ್ಲಿಕೆ ಮಾದದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ತಿರಸ್ಕೃತಗೊಂಡಿದೆ.

ರಾಮನಗರ ಜಿಲ್ಲೆ ಕನಕಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕದಲ್ಲಿ ಸಂಸದ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರು. ಡಿ.ಕೆ.ಶಿವಕುಮಾರ್ ನಾಮಪತ್ರ ಸ್ವೀಕೃತವಾಗಿದೆ. ಡಿ.ಕೆ.ಸುರೇಶ್ ನಾಮಪತ್ರ ತಿರಸ್ಕೃತವಾಗಿದೆ.

ರಾಮನಗರದಲ್ಲಿ 68 ನಾಮಪತ್ರ ಕ್ರಮಬದ್ಧವಾಗಿದ್ದು, 16 ನಾಮಪತ್ರ ತಿರಸ್ಕೃತಗೊಂಡಿದೆ.

https://pragati.taskdun.com/karnatakarainalertimd/


Related Articles

Back to top button