ಪ್ರಗತಿವಾಹಿನಿ ಸುದ್ದಿ, ಸವದತ್ತಿ: ಭಾರೀ ಕುತೂಹಲ ಕೆರಳಿಸಿದ್ದ ಸವದತ್ತಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರವಾಗಿದೆ.
ರತ್ನಾ ಮಾಮನಿ 2018ರ ಹಳೆಯ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ವಿಶ್ವಾಸ ವೈದ್ಯ ಹಾಗೂ ಆಪ್ ಅಭ್ಯರ್ಥಿ ಬಾಪುಗೌಡ ಪಾಟೀಲ ದೂರು ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯಿಂದ ವಿಚಾರಣೆ ಆರಂಭವಾಗಿತ್ತು.
ವಿಚಾರಣೆಯ ನಂತರ ಚುನಾವಣಾಧಿಕಾರಿ ಡಾ.ರಾಜೀವ ಕೊಲೇರ್ ತೀರ್ಪು ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ