Latest

*ಕೂಡಲಸಂಗಮಕ್ಕೆ ಆಗಮಿಸಿದ ರಾಹುಲ್ ಗಾಂಧಿ; ಕಾಂಗ್ರೆಸ್ ನಾಯಕನ ಹೆಲಿಕಾಪ್ಟರ್ ಪರಿಶೀಲಿಸಿದ ಚುನಾವಣಾಧಿಕಾರಿಗಳು*

ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ಬಾಗಲಕೊಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮಕ್ಕೆ ಕಾಂಗೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.

ಬಸವ ಜಯಂತಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಕೂಡಲಸಂಗಮಕ್ಕೆ ಆಗಮಿಸಿದ್ದು, ಬಸವಣ್ಣನವರ ಐಕ್ಯ ಸ್ಥಳ, ಸಂಗಮೇಶ್ವರ ದೇವಾಲಯಗಳಿಗೆ ಭೇಟಿ ನೀಡಿದರು.

Home add -Advt

ಇದಕ್ಕೂ ಮುನ್ನ ರಾಹುಲ್ ಗಾಂಧಿ ಹುಬ್ಬಳ್ಳಿಯಿಂದ ಹುನಗುಂದ ಹೆಲಿಪ್ಯಾಡ್ ಗೆ ಬಂದಿಳಿಯುತ್ತಿದ್ದಂತೆ ಚುನಾವಣಾಧಿಕಾರಿಗಳು ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ನ್ನು ತಪಾಸಣೆ ನಡೆಸಿ ಪರಿಶೀಲನೆ ನಡೆಸಿದರು.

https://pragati.taskdun.com/r-ashokreactionramyastatment/


Related Articles

Back to top button