Kannada NewsKarnataka NewsLatest

ಪ್ರಧಾನ ಮಂತ್ರಿ ಕಾರ್ಯಕ್ರಮ: “ರೆಡ್ ಝೋನ್”/“ನೋ ಫ್ಲೈ ಝೋನ್” ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 29 ರಂದು ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೋಳಿಗುಡ್ಡ ಗ್ರಾಮದಲ್ಲಿನ ಸಾರ್ವಜನಿಕ ಬಹಿರಂಗ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಕಾರಣ ಕಾರ್ಯಕ್ರಮ ಸ್ಥಳದ ಸುತ್ತಮುತ್ತ 2 ಕಿಮೀ ವ್ಯಾಪ್ತಿಯಲ್ಲಿ ಮಾನವ ರಹಿತ ವಾಯು ವಾಹನ (Unmanned Aerial Vehicle (UAV)/(Unmanned Aircraft Systems(UAS)/Drones/Paragliders ಹಾರಾಟವನ್ನು/ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸಿ “ರೆಡ್ ಝೋನ್”/“ನೋ ಫ್ಲೈ ಝೋನ್” ಎಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ನಿತೇಶ್ ಪಾಟೀಲ ಆದೇಶಿಸಿದ್ದಾರೆ.

https://pragati.taskdun.com/belagavi-police-raid-on-house-of-rowdy-sheeters-swords-found-at-rowdy-sheeters-house/

https://pragati.taskdun.com/varunasiddaramanahundiclashv-somannasiddaramaiah/

https://pragati.taskdun.com/rahul-refused-to-enter-the-temple-after-touching-fish/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button