Uncategorized

*ಹಲವೆಡೆ ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; Yellow ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೀದರ್, ಕಲಬುರ್ಗಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು, ಮುಂಜಾಗೃತಾ ಕ್ರಮವಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಯಚೂರು, ವಿಜಯಪುರ, ಕಲಬುರ್ಗಿ ಜಿಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

Home add -Advt

ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಏಪ್ರಿಲ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮೇ 2ರಂದು ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

https://pragati.taskdun.com/jnanayogashramasiddeshwara-shreewill-latterpm-narendra-modi/


https://pragati.taskdun.com/reva-collagestudentmurderbangalore/

Related Articles

Back to top button