ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿಗೆ ಹಿನ್ನಡೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಅಂಚೆ ಮತ ಎಣಿಕೆ ಆರಂಭವಾಗಿದ್ದು, ಘಟಾನು ಘಟಿ ನಾಯಕರು ಆರಂಭದಲ್ಲಿಯೇ ಹಿನ್ನಡೆ ಸಾಧಿಸಿದ್ದಾರೆ.

ಬೆಳಗಾವಿಯ ತೀವ್ರ ಜಿದ್ದಾಜಿದ್ದಿನ ಕಣವಾಗಿರುವ ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ನ ಮಹಾಂತೇಶ್ ಕಡಾಡಿ ಮುನ್ನಡೆಯಲ್ಲಿದ್ದಾರೆ.

https://pragati.taskdun.com/vidhanasabha-electionvote-countingstart/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button